Versions
KNV ಆಗ ದ್ರೋಹಿಗಳಿಗೆ ನಿನ್ನ ಮಾರ್ಗಗಳನ್ನು ಕಲಿಸುವೆನು; ಪಾಪಾತ್ಮರು ನಿನ್ನ ಕಡೆಗೆ ತಿರುಗುವರು.
ERVKN ನಿನ್ನ ಜೀವಮಾರ್ಗವನ್ನು ನಾನು ಪಾಪಿಗಳಿಗೆ ಉಪದೇಶಿಸುವೆನು; ಆಗ ಅವರು ನಿನ್ನ ಬಳಿಗೆ ಹಿಂತಿರುಗಿ ಬರುವರು.
IRVKN ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು;
ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.