Versions
KNV ಓ ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸಿ ನಿನ್ನ ಬಲದಿಂದ ನನಗೆ ನ್ಯಾಯ ತೀರಿಸು.
ERVKN ಕೀರ್ತನೆಯಿದು. ರಚನೆಗಾರ : ದಾವೀದ. ದೇವರೇ, ನಿನ್ನ ಹೆಸರಿನಿಂದ ನನ್ನನ್ನು ರಕ್ಷಿಸು! ನಿನ್ನ ಮಹಾಶಕ್ತಿಯಿಂದ ನನ್ನ ನ್ಯಾಯವನ್ನು ಸ್ಥಾಪಿಸು.
IRVKN ದೇವರೇ, ನಿನ್ನ ನಾಮಮಹತ್ತಿನಿಂದ ನನ್ನನ್ನು ರಕ್ಷಿಸು;
ನಿನ್ನ ಪರಾಕ್ರಮದಿಂದ ನನ್ನ ನ್ಯಾಯವನ್ನು ಸ್ಥಾಪಿಸು.