Versions
KNV ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
ERVKN ಸಜ್ಜನರು ಯೆಹೋವನಲ್ಲಿ ಸಂತೋಷಿಸುತ್ತಾ ಆತನನ್ನೇ ಆಶ್ರಯಿಸಿಕೊಳ್ಳುವರು. ಯಥಾರ್ಥವಂತರು ಯೆಹೋವನನ್ನು ಕೊಂಡಾಡುವರು.
IRVKN ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು;
ಸರಳಹೃದಯದವರೆಲ್ಲರೂ ಹಿಗ್ಗುವರು. PE