Bible Versions
Bible Books

Psalms 68:17 (ERVEN) Easy to Read - English

Versions

KNV   ದೇವರ ರಥಗಳು ಇಪ್ಪತ್ತು ಸಾವಿರವು, ಸಾವಿರಾರು ದೂತರು ಗಳು; ಕರ್ತನು ಸೀನಾಯಿಯಲ್ಲಿ ಇದ್ದ ಹಾಗೆ ಅವರೊಳಗೆ ಪರಿಶುದ್ಧ ಸ್ಥಳದಲ್ಲಿ ಇದ್ದಾನೆ.
ERVKN   ಯೆಹೋವನು ಪವಿತ್ರವಾದ ಚೀಯೋನ್ ಪರ್ವತಕ್ಕೆ ಬರುತ್ತಾನೆ. ಆತನ ಹಿಂದೆ ಆತನ ಲಕ್ಷಾಂತರ ರಥಗಳಿವೆ.
IRVKN   ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ.
ಕರ್ತನಾದ ಯೆಹೋವನು ಅವುಗಳ ಸಮೇತವಾಗಿ,
ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ ಸೀನಾಯ್ ಬೆಟ್ಟದಿಂದ ಪವಿತ್ರಾಲಯಕ್ಕೆ ಬಂದಿದ್ದಾನೆ ಅಥವಾ ಯೆಹೋವನು ಅವರ ಮಧ್ಯದಲ್ಲಿ ವಾಸಿಸುತ್ತಾನೆ, ಸೀನಾಯ್ ಬೆಟ್ಟವು ಪವಿತ್ರಸ್ಥಳದಲ್ಲಿದೆ. .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us