Versions
KNV ಬಾಷಾನಿನಿಂದ ತಿರಿಗಿ ಬರಮಾಡುವೆನು, ಸಮು ದ್ರದ ಅಗಾಧಗಳಿಂದ ನನ್ನ ಜನರನ್ನು ತಿರಿಗಿ ಬರ ಮಾಡುವೆನು ಎಂದು ಕರ್ತನು ಹೇಳಿದ್ದಾನೆ.
ERVKN ನನ್ನ ಯೆಹೋವನು ಇಂತೆಂದನು: “ನಾನು ಪೂರ್ವ ದಿಕ್ಕಿನಲ್ಲಿರುವ ಬಾಷಾನಿನಿಂದಲೂ ಪಶ್ಚಿಮ ದಿಕ್ಕಿನಿಂದಲೂ ಶತ್ರುವನ್ನು ಹಿಡಿದು ತರುವೆನು.
IRVKN ಕರ್ತನು, “ನಾನು ಅವರನ್ನು ಬಾಷಾನಿನಿಂದಲೂ,
ಸಮುದ್ರ ತಳದಿಂದಲೂ ಹಿಡಿದು ತರುವೆನು.