Bible Versions
Bible Books

Psalms 68:28 (ERVEN) Easy to Read - English

Versions

KNV   ನಿನ್ನ ದೇವರು ನಿನ್ನ ಬಲವನ್ನು ಆಜ್ಞಾಪಿಸಿದ್ದಾನೆ; ದೇವರೇ, ನಮಗೋಸ್ಕರ ನಡಿಸಿದ ಕಾರ್ಯವನ್ನು ಬಲಪಡಿಸು.
ERVKN   ದೇವರೆ, ನಿನ್ನ ಬಲವನ್ನು ನಮಗೆ ತೋರಿಸು! ಹಿಂದಿನ ಕಾಲದಲ್ಲಿ ನಮಗಾಗಿ ಮಾಡಿದ ಬಲಪ್ರಯೋಗವನ್ನು ನಮಗೆ ತೋರಿಸು.
IRVKN   ದೇವರೇ, ನಿನ್ನ ಪ್ರತಾಪವನ್ನು ಆಜ್ಞಾಪಿಸು § ಆಜ್ಞಾಪಿಸು ಅಥವಾ ತೋರ್ಪಡಿಸು .
ನಿನ್ನ ಮಂದಿರದಲ್ಲಿ ಆಸೀನನಾಗಿ
ನಮಗೋಸ್ಕರ ಮಹತ್ಕಾರ್ಯಗಳನ್ನು ನಡೆಸಿದ ದೇವರೇ, ನಿನ್ನ ಬಲವನ್ನು ಪ್ರಕಟಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us