Bible Versions
Bible Books

Psalms 69:4 (ERVEN) Easy to Read - English

Versions

KNV   ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು.
ERVKN   ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹುಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.
IRVKN   ನಿಷ್ಕಾರಣ ದ್ವೇಷಿಗಳು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ;
ನಿರಾಕಾರಣವಾಗಿ ನನ್ನನ್ನು ಮುಗಿಸಿಬಿಡಬೇಕೆಂದಿರುವ ವೈರಿಗಳು ಬಲಿಷ್ಠರಾಗಿದ್ದಾರೆ.
ನಾನು ಅಪಹರಿಸದಿದ್ದರೂ ನನ್ನಿಂದ ದಂಡ ತೆಗೆದುಕೊಂಡರಲ್ಲಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us