Versions
KNV ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು.
ERVKN ಆ ಗರ್ವಿಷ್ಠರು ತಮ್ಮನ್ನು ದೇವರುಗಳೆಂದು ಭಾವಿಸಿಕೊಂಡಿದ್ದಾರೆ, ತಾವೇ ಭೂಮಿಯ ಅಧಿಪತಿಗಳೆಂದು ಆಲೋಚಿಸಿಕೊಂಡಿದ್ದಾರೆ.
IRVKN ತಾವು ಮೇಲುಲೋಕದವರೋ ಎಂಬಂತೆ ದೊಡ್ಡ ಬಾಯಿಮಾಡುತ್ತಾರೆ.
ಭೂಲೋಕದಲ್ಲೆಲ್ಲಾ ಅವರ ಮಾತೇ ಮುಂದು.