Versions
KNV ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ.
ERVKN ದೇವರೇ, ಇವುಗಳನ್ನೆಲ್ಲಾ ಜ್ಞಾಪಿಸಿಕೊ. ವೈರಿಯು ನಿನಗೆ ಮಾಡಿದ ಅವಮಾನವನ್ನು ನೆನಸಿಕೊ! ಆ ಮೂರ್ಖರು ನಿನ್ನ ನಾಮವನ್ನು ದ್ವೇಷಿಸುತ್ತಾರೆ.
IRVKN ಯೆಹೋವನೇ, ವೈರಿಗಳು ನಿನ್ನನ್ನು ನಿಂದಿಸಿದ್ದನ್ನು,
ದುರ್ಮತಿಗಳು ನಿನ್ನ ನಾಮವನ್ನು ತಿರಸ್ಕರಿಸಿದ್ದನ್ನು ಜ್ಞಾಪಿಸಿಕೋ.