Versions
KNV ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ERVKN ದೇವರೇ, ನೀನು ಭಯಂಕರನೇ ಸರಿ! ನೀನು ಕೋಪಗೊಂಡಿರುವಾಗ ನಿನಗೆ ವಿರೋಧವಾಗಿ ಯಾರು ನಿಂತುಕೊಳ್ಳಬಲ್ಲರು?
IRVKN ನೀನು ಮಹಾಶಕ್ತಿಶಾಲಿ;
ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?