Versions
KNV ನಿನ್ನ ಗುಡುಗಿನ ಶಬ್ದವು ಆಕಾಶ ಮಂಡಲದಲ್ಲಿ ಇತ್ತು; ಮಿಂಚುಗಳು ಜಗತ್ತನ್ನು ಬೆಳಗ ಮಾಡಿದವು; ಭೂಮಿಯು ನಡುಗಿ ಕದಲಿತು.
ERVKN ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು. ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು. ಭೂಮಿಯು ಅಲ್ಲಾಡಿ ಕಂಪಿಸಿತು.
IRVKN ಬಿರುಗಾಳಿಯಲ್ಲಿ ನಿನ್ನ ಗುಡುಗು ಕೇಳಿಸಿತು;
ಮಿಂಚುಗಳು ಭೂಮಂಡಲವನ್ನು ಬೆಳಗಿಸಿದವು;
ಭೂಮಿಯು ಅಲ್ಲಾಡಿ ಕಂಪಿಸಿತು.