Versions
KNV ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು; ಪೂರ್ವಕಾಲದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.
ERVKN ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು; ಪೂರ್ವಕಾಲದ ಗೂಡಾರ್ಥಗಳನ್ನು ಹೊರಪಡಿಸುವೆನು.
IRVKN ನಾನು ಬಾಯ್ದೆರೆದು ಸಾಮ್ಯರೂಪವಾಗಿ ಉಪದೇಶಿಸುವೆನು.
ಪೂರ್ವಕಾಲದ ಗೂಢಾರ್ಥಗಳನ್ನು ಬಹಿರಂಗಪಡಿಸುವೆನು.