Versions
KNV ಮನುಷ್ಯನು ದೂತರ ಆಹಾರ ವನ್ನು ತಿಂದನು; ತೃಪ್ತಿಯಾಗುವಷ್ಟು ಆಹಾರವನ್ನು ಅವರಿಗೆ ಆತನು ಕಳುಹಿಸಿದನು.
ERVKN ಜನರು ದೇವದೂತರ ಆಹಾರವನ್ನು ತಿಂದರು. ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು.
IRVKN ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು.
ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.