Versions
KNV ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
ERVKN ರಚನೆಗಾರ : ಆಸಾಫ. ದೇವರೇ, ಅನ್ಯಜನಾಂಗಗಳು ನಿನ್ನ ಜನರಿಗೆ ಮುತ್ತಿಗೆ ಹಾಕಿದ್ದಾರೆ. ಅವರು ನಿನ್ನ ಪವಿತ್ರಾಲಯವನ್ನು ಹೊಲೆ ಮಾಡಿದರು; ಜೆರುಸಲೇಮನ್ನು ನಾಶಮಾಡಿದರು.
IRVKN ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು,
ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು;
ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.