Bible Versions
Bible Books

Psalms 83:4 (ERVEN) Easy to Read - English

Versions

KNV   ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
ERVKN   ಅವರು ಹೀಗೆಂದುಕೊಳ್ಳುತ್ತಿದ್ದಾರೆ: “ಬನ್ನಿರಿ, ಅವರನ್ನು ಸಂಪೂರ್ಣವಾಗಿ ನಾಶಮಾಡೋಣ. ಆಗ “ಇಸ್ರೇಲ್” ಎಂಬ ಹೆಸರೇ ಅಳಿದು ಹೋಗುವುದು.”
IRVKN   “ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ,
ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ,
ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us