Versions
KNV ಉತ್ತರವನ್ನೂ ದಕ್ಷಿಣವನ್ನೂ ನೀನೇ ನಿರ್ಮಿಸಿದ್ದೀ; ತಾಬೋರೂ ಹೆರ್ಮೋನೂ ನಿನ್ನ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.
ERVKN ಉತ್ತರ, ದಕ್ಷಿಣ ದಿಕ್ಕುಗಳನ್ನೂ ಪ್ರತಿಯೊಂದನ್ನೂ ಸೃಷ್ಟಿಸಿದಾತನು ನೀನೇ. ತಾಬೋರ್ ಮತ್ತು ಹೆರ್ಮೋನ್ ಬೆಟ್ಟಗಳು ನಿನ್ನ ಹೆಸರನ್ನು ಸಂಕೀರ್ತಿಸುತ್ತವೆ.
IRVKN ದಕ್ಷಿಣೋತ್ತರ ದಿಕ್ಕುಗಳನ್ನು ಉಂಟುಮಾಡಿದವನು ನೀನು.
ತಾಬೋರ್ † ತಾಬೋರ್ ತಾಬೋರ್ ಗಲಿಲಾಯ ಸರೋವರದ ದಕ್ಷಿಣದ ತುದಿಯಲ್ಲಿರುವ ಪರ್ವತವಾಗಿದೆ, 555 ಮೀಟರ್ ಎತ್ತರವಿದೆ. , ಹೆರ್ಮೋನ್ ‡ ಹೆರ್ಮೋನ್ ಹೆರ್ಮೋನ್ ಪರ್ವತವು ಗಲಿಲಾಯ ಸರೋವರದಿಂದ 75 ಕಿಲೋಮೀಟರ್ (45 ಮೈಲುಗಳು) ಈಶಾನ್ಯ ಭಾಗದಲ್ಲಿದೆ, ಸುಮಾರು 2,750 ಮೀಟರ್ (8,940 ಅಡಿ) ಎತ್ತರವಿದೆ. ಪರ್ವತಗಳು ನಿನ್ನ ನಾಮದಲ್ಲಿ ಆನಂದಧ್ವನಿ ಮಾಡುತ್ತವೆ.