Versions
KNV ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
ERVKN ನಮ್ಮ ದೇವರಾದ ಯೆಹೋವನೇ, ನಮಗೆ ಕರುಣೆತೋರು. ನಮ್ಮ ಕೆಲಸಕಾರ್ಯಗಳು ನಮಗೆ ಫಲ ನೀಡಲಿ; ನಮ್ಮ ಕಾರ್ಯಗಳನ್ನು ಆತನು ಸಫಲಪಡಿಸಲಿ.
IRVKN ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ.
ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು;
ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು. PE