Versions
KNV ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ERVKN ಯಾಕಂದರೆ ಲೋಕವನ್ನು ಆಳಲು ಯೆಹೋವನು ಬರುತ್ತಿದ್ದಾನೆ. ಆತನು ಲೋಕವನ್ನು ನ್ಯಾಯ ನೀತಿಗಳಿಂದ ಆಳುವನು.
IRVKN ಆತನು ಬರುತ್ತಾನೆ;
ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ.
ಆತನು ಲೋಕಕ್ಕೆ ನೀತಿಗನುಸಾರವಾಗಿಯೂ,
ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು. PE