Versions
KNV ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
ERVKN ಯೆಹೋವನಿಗೆ ಹಾಡಿರಿ! ಆತನ ಹೆಸರನ್ನು ಸ್ತುತಿಸಿರಿ! ಶುಭವಾರ್ತೆಯನ್ನು ಹೇಳಿರಿ! ಆತನ ರಕ್ಷಣೆಯನ್ನು ಪ್ರತಿದಿನವೂ ಸಾರಿ ಹೇಳಿರಿ!
IRVKN ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ.
ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.