Bible Versions
Bible Books

Psalms 9:10 (ERVEN) Easy to Read - English

Versions

KNV   ನಿನ್ನ ಹೆಸರನ್ನು ತಿಳಿದವರು ನಿನ್ನಲ್ಲಿ ಭರವಸೆ ಇಡು ವರು; ಕರ್ತನೇ, ನಿನ್ನನ್ನು ಹುಡುಕುವವರನ್ನು ನೀನು ತೊರೆದುಬಿಡಲಿಲ್ಲ.
ERVKN   ಯೆಹೋವನೇ, ನಿನ್ನ ಹೆಸರನ್ನು ಬಲ್ಲವರು ನಿನ್ನಲ್ಲಿ ಭರವಸೆಯಿಡುವರು. ಯಾಕೆಂದರೆ ನಿನ್ನ ಸಹಾಯಕ್ಕಾಗಿ ಬರುವವರನ್ನು ನೀನು ತೊರೆದುಬಿಡುವುದಿಲ್ಲ.
IRVKN   ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು
ನಿನ್ನಲ್ಲಿ ಭರವಸವಿಡುವರು;
ಏಕೆಂದರೆ ನಿನ್ನ ಮೊರೆಹೋಗುವವರನ್ನು ನೀನು ಕೈಬಿಡುವವನಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us