Versions
KNV ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.
ERVKN ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ನಾನು ತೆಗೆದುಕೊಂಡು ತಿಂದೆನು. ನನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಬಳಿಕ, ಅದು ನನ್ನ ಹೊಟ್ಟೆಯಲ್ಲಿ ಕಹಿಯಾಯಿತು.
IRVKN ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.