Versions
KNV ತರುವಾಯ ಕೋಲಿನಂತಿದ್ದ ಒಂದು ದಂಡ ನನಗೆ ಕೊಡಲ್ಪಟ್ಟಿತು ಮತ್ತು ಆ ದೂತನು ನಿಂತುಕೊಂಡು ಎದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಆಲಯದಲ್ಲಿ ಆರಾಧನೆ ಮಾಡು ವವರನ್ನೂ ಅಳತೆಮಾಡು.
ERVKN ತರುವಾಯ ದಂಡದಂತಿರುವ ಒಂದು ಅಳತೆಯ ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ಹೋಗು, ದೇವರ ಆಲಯವನ್ನೂ ಯಜ್ಞವೇದಿಕೆಯನ್ನೂ ಅಳತೆಮಾಡು; ಮತ್ತು ಅಲ್ಲಿ ಆರಾಧಿಸುವ ಜನರನ್ನು ಲೆಕ್ಕಹಾಕು.
IRVKN {ದೇವರ ಇಬ್ಬರು ಸಾಕ್ಷಿಗಳು} PS ತರುವಾಯ * ಜೆಕ. 2:1, 2; ಯೆಹೆ. 40. 3:5; ಪ್ರಕ 21:15, 16: ಅಳತೆಗೊಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು, “ನೀನೆದ್ದು ದೇವರ ಆಲಯವನ್ನೂ ಯಜ್ಞವೇದಿಯನ್ನೂ ಅಳತೆಮಾಡಿ ಆಲಯದಲ್ಲಿ ಆರಾಧನೆಮಾಡುವವರನ್ನು ಎಣಿಕೆಮಾಡು.