Bible Versions
Bible Books

Revelation 11:6 (ERVEN) Easy to Read - English

Versions

KNV   ಅವರ ಪ್ರವಾದನೆಯ ದಿನ ಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಉಂಟು. ಇದಲ್ಲದೆ ಇವರಿಗೆ ಇಷ್ಟ ಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹೊಡೆಯುವದಕ್ಕೂ ಅಧಿಕಾರ ಉಂಟು.
ERVKN   ಸಾಕ್ಷಿಗಳು ತಮ್ಮ ಪ್ರವಾದನೆಯ ಕಾಲದಲ್ಲಿ ಆಕಾಶದಿಂದ ಸುರಿಯುವ ಮಳೆಯನ್ನು ನಿಲ್ಲಿಸಲೂ ನೀರನ್ನು ರಕ್ತವನ್ನಾಗಿಸಲೂ ಭೂಮಿಗೆ ಎಲ್ಲಾ ವಿಧವಾದ ವಿಪತ್ತುಗಳನ್ನು ಕಳುಹಿಸಲೂ ಅಧಿಕಾರವನ್ನು ಹೊಂದಿರುತ್ತಾರೆ. ಅವರು ತಮಗೆ ಇಷ್ಟ ಬಂದಷ್ಟು ಸಲ ಹೀಗೆ ಮಾಡಶಕ್ತರಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us