Bible Versions
Bible Books

Revelation 15:3 (ERVEN) Easy to Read - English

Versions

KNV   ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
ERVKN   ಅವರು ದೇವರ ಸೇವಕನಾದ ಮೋಶೆಯ ಗೀತೆಯನ್ನು ಮತ್ತು ಕುರಿಮರಿಯಾದಾತನ ಗೀತೆಯನ್ನು ಹಾಡಿದರು: “ಪ್ರಭುವೇ, ಸರ್ವಶಕ್ತನಾದ ದೇವರೇ, ನೀನು ಮಹತ್ತಾದ ಕಾರ್ಯಗಳನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ಮಾಡುವೆ. ಸರ್ವಜನಾಂಗಗಳ ರಾಜನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
IRVKN   ಅವರು § ಇಬ್ರಿ. 3:5: ದೇವರ ದಾಸನಾದ * ವಿಮೋ 15:1; ಧರ್ಮೋ 31:30. ಮೋಶೆಯ ಹಾಡನ್ನೂ, ಯಜ್ಞದ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ,
ಧರ್ಮೋ 32:3, 4; ಯೋಬ. 37:5; ಕೀರ್ತ 111:2; 139:14; 145:17: “ಕರ್ತನಾದ ದೇವರೇ ಸರ್ವಶಕ್ತನೇ,
ನಿನ್ನ ಕೃತ್ಯಗಳು ಮಹತ್ತಾದವುಗಳೂ, ಆಶ್ಚರ್ಯಕರವಾದವುಗಳೂ ಆಗಿವೆ.
ಕೆಲವು ಪ್ರತಿಗಳಲ್ಲಿ, ಸರ್ವಯುಗಗಳ ಎಂದು ಬರೆದದೆ. ಸರ್ವಜನಾಂಗಗಳ ಅರಸನೇ.
§ ಪ್ರಕ 16:7; ಹೋಶೇ. 14:9: ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us