Bible Versions
Bible Books

Revelation 15:6 (ERVEN) Easy to Read - English

Versions

KNV   ಇದಾದ ಮೇಲೆ ನಾನು ನೋಡಿದಾಗ ಇಗೋ, ಪರಲೋಕದಲ್ಲಿರುವ ಸಾಕ್ಷೀ ಗುಡಾರದ ಆಲಯವು ತೆರೆಯಲ್ಪಟ್ಟಿತು.
ERVKN   ಏಳು ಉಪದ್ರವಗಳನ್ನು ತರುವ ಏಳು ಮಂದಿ ದೇವದೂತರು ಆಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಪ್ರಕಾಶಮಾನವಾದ ನಾರುಮಡಿಯನ್ನು ಧರಿಸಿದ್ದರು. ಅವರು ಎದೆಯ ಸುತ್ತಲೂ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು.
IRVKN   ಆಲಯದೊಳಗಿಂದ ಏಳು * ಅಂಟು ರೋಗ ಅಥವಾ ಮಾರಿಪ್ಲೇಗು ಪಿಡುಗು. ಉಪದ್ರವಗಳನ್ನು ಕೈಯಲ್ಲಿ ಹಿಡಿದಿರುವ ಏಳು ಮಂದಿ ದೇವದೂತರು ಬಂದರು. ಅವರು ಶುಭ್ರವೂ, ಪ್ರಕಾಶವೂ ಆದ ನಾರುಮಡಿಯನ್ನು ಧರಿಸಿಕೊಂಡಿದ್ದರು. ಮತ್ತು ಪ್ರಕ 1:13: ತಮ್ಮ ಎದೆಗಳ ಮೇಲೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us