Bible Versions
Bible Books

Revelation 15:8 (ERVEN) Easy to Read - English

Versions

KNV   ದೇವರ ಮಹಿಮೆ ಯಿಂದಲೂ ಆತನ ಶಕ್ತಿಯಿಂದಲೂ ಉಂಟಾದ ಹೊಗೆ ಯಿಂದ ಆಲಯವು ತುಂಬಿದ ಕಾರಣ ಏಳುಮಂದಿ ದೂತರ ಏಳು ಉಪದ್ರವಗಳು ತೀರುವ ತನಕ ಆಲಯದೊಳಗೆ ಪ್ರವೇಶಿಸುವದಕ್ಕೆ ಯಾರಿಂದಲೂ ಆಗಲಿಲ್ಲ.
ERVKN   ದೇವರ ವೈಭವ ಮತ್ತು ಶಕ್ತಿಯ ಹೊಗೆಯಿಂದ ಆಲಯವು ತುಂಬಿಹೋಯಿತು. ಏಳು ದೇವದೂತರ ಏಳು ಉಪದ್ರವಗಳು ಮುಗಿಯುವ ತನಕ ಆಲಯದಲ್ಲಿ ಪ್ರವೇಶಿಸಲು ಯಾರಿಗೂ ಸಾಧ್ಯವಿರಲಿಲ್ಲ.
IRVKN   ವಿಮೋ 40. 34; ಯೆಶಾ 6:4; ಹಗ್ಗಾ. 2:7; 1 ಅರಸು. 8:10; 2 ಪೂರ್ವ 5:13, 14: ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆಲಯ ತುಂಬಿತ್ತು. ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ವಿಮೋ 40. 35; 1 ಅರಸು. 8:11: ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us