Versions
KNV ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
ERVKN ನಂತರ ಆಲಯದಿಂದ ಒಂದು ಮಹಾಶಬ್ದವು ನನಗೆ ಕೇಳಿಸಿತು. ಆ ಶಬ್ದವು ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿ” ಎಂದು ಹೇಳಿತು.
IRVKN {ದೇವರ ಕೋಪದ ಬಟ್ಟಲುಗಳು} PS ಆಗ ಆಲಯದೊಳಗಿಂದ ಬಂದ ಮಹಾಧ್ವನಿಯನ್ನು ನಾನು ಕೇಳಿದೆನು. ಅದು * ಪ್ರಕ 15:1: ಆ ಏಳು ಮಂದಿ ದೇವದೂತರಿಗೆ, “ನೀವು ಹೋಗಿ † ಪ್ರಕ 15:7: ಆ ಏಳು ಬಟ್ಟಲುಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ‡ ಕೀರ್ತ 79:6; ಯೆರೆ 10:25; ಚೆಫ. 3:8: ಸುರಿಯಿರಿ” ಎಂದು ಹೇಳಿತು. PEPS