Bible Versions
Bible Books

Revelation 18:9 (ERVEN) Easy to Read - English

Versions

KNV   ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
ERVKN   ”ಅವಳೊಂದಿಗೆ ಲೈಂಗಿಕ ಪಾಪಮಾಡಿ ಅವಳ ಸಂಪತ್ತಿನಲ್ಲಿ ಪಾಲುಗಾರರಾದ ಲೋಕದ ರಾಜರುಗಳು ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾರೆ. ಅವಳು ಸಾಯುತ್ತಿರುವುದನ್ನು ಕಂಡು ರಾಜರುಗಳು ಗೋಳಾಡುವರು ಮತ್ತು ದುಃಖಿಸುವರು.
IRVKN   9-10 § ಪ್ರಕ 17:2; 18:3: ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ * ಪ್ರಕ 18:18; 19:3; ಆದಿ 19:28: ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ಪ್ರಕ 18:15, 17: ದೂರದಲ್ಲಿ ನಿಂತು ಅಳುತ್ತಾ ಯೆರೆ 50. 46: ಗೋಳಾಡುತ್ತಾ, ‘ಅಯ್ಯೋ ಅಯ್ಯೋ § ಪ್ರಕ 14:8: ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು * ಪ್ರಕ 18:17, 19; ವ. 8: ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us