Versions
KNV ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು.
ERVKN ಆ ದೇವದೂತನು ಪುರಾತನ ಘಟಸರ್ಪವನ್ನು ಹಿಡಿದನು. ಆ ಘಟಸರ್ಪವೇ ಸೈತಾನ. ದೇವದೂತನು ಅವನನ್ನು ಸರಪಣಿಗಳಿಂದ ಕಟ್ಟಿ ಒಂದುಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.
IRVKN ಅವನು ಪಿಶಾಚಿಯೂ ಸೈತಾನನೂ ಆಗಿರುವ ‡ ಪ್ರಕ 12:9: ಪುರಾತನ ಸರ್ಪವೆಂಬ ಘಟಸರ್ಪವನ್ನು § 2 ಪೇತ್ರ. 2:4; ಯೂದ 6: ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.