Versions
KNV ನೀನು ತಣ್ಣಗೂ ಬೆಚ್ಚಗೂ ಅಲ್ಲದಿರುವ ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು; ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇರಬೇಕೆಂಬದು ನನ್ನ ಇಷ್ಟವಾಗಿತ್ತು.
ERVKN ”ನೀನು ಮಾಡುವುದೆಲ್ಲಾ ನನಗೆ ತಿಳಿದದೆ. ನೀನು ಬಿಸಿಯೂ ಇಲ್ಲ, ತಣ್ಣಗೂ ಇಲ್ಲ! ನೀನು ಬಿಸಿಯಾದರೂ ಇರಬೇಕಿತ್ತು ಅಥವಾ ತಣ್ಣಗಾದರೂ ಇರಬೇಕಿತ್ತು!
IRVKN ನಿನ್ನ ಕೃತ್ಯಗಳನ್ನು ಬಲ್ಲೆನು. ನೀನು ತಣ್ಣಗಿರುವವನೂ ಅಲ್ಲ ಬೆಚ್ಚಗಿರುವವನೂ ಅಲ್ಲ ನೀನು ತಣ್ಣಗಾಗಲಿ ಬೆಚ್ಚಗಾಗಲಿ ಇದ್ದಿದ್ದರೆ ಚೆನ್ನಾಗಿತ್ತು.