Versions
KNV ನೀನು ಐಶ್ವರ್ಯವಂತ ನಾಗುವ ಹಾಗೆ ಬೆಂಕಿಯಲ್ಲಿ ಶೋಧಿಸಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಹೊದ್ದು ಕೊಳ್ಳುವದಕ್ಕಾಗಿ ಬಿಳೀ ವಸ್ತ್ರವನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಿನಗೆ ಬುದ್ಧಿ ಹೇಳುತ್ತೇ
ERVKN ಬೆಂಕಿಯಲ್ಲಿ ಪುಟಹಾಕಿದ ಅಪ್ಪಟ ಚಿನ್ನವನ್ನು ನೀನು ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ಸಲಹೆ ನೀಡುತ್ತೇನೆ. ಆಗ ನೀನು ನಿಜವಾಗಿಯೂ ಶ್ರೀಮಂತನಾಗಲು ಸಾಧ್ಯ. ನಾನು ನಿನಗೆ ಹೇಳುವುದೇನೆಂದರೆ: ಬಿಳಿವಸ್ತ್ರಗಳನ್ನು ಕೊಂಡುಕೊ. ಆಗ ನೀನು ನಾಚಿಕೆಕರವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಸಾಧ್ಯವಾಗುವುದು. ನೀನು ನಿನ್ನ ಕಣ್ಣುಗಳಿಗೆ ಹಚ್ಚಲು ಔಷಧಿಯನ್ನು ಕೊಂಡುಕೊಳ್ಳಬೇಕೆಂತಲೂ ನಾನು ನಿನಗೆ ಹೇಳುತ್ತೇನೆ. ಆಗ ನಿನಗೆ ನಿಜವಾಗಿಯೂ ದೃಷ್ಟಿ ಬರುವುದು.
IRVKN ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, § ಪ್ರಕ 16:15: ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ * ಪ್ರಕ 3:4; 19:8: ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ † ಯೆಶಾ 55:1; ಮತ್ತಾ 13:44; 25:9. ಜ್ಞಾನೋ 8:19: ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.