Bible Versions
Bible Books

Revelation 8:7 (ERVEN) Easy to Read - English

Versions

KNV   ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
ERVKN   ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ರಕ್ತದಲ್ಲಿ ಕಲಸಿದ್ದ ಆಲಿಕಲ್ಲುಗಳ ಮತ್ತು ಬೆಂಕಿಯ ಮಳೆಯು ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರನೆಯ ಒಂದು ಭಾಗ ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋದವು; ಮತ್ತು ಮರಗಳಲ್ಲಿ ಮೂರನೆಯ ಒಂದು ಭಾಗ ಸುಟ್ಟುಹೋದವು.
IRVKN   ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು * ಯೋವೇ. 2:30. ರಕ್ತ ಮಿಶ್ರಿತವಾದ ವಿಮೋ 9:23, 24; ಕೀರ್ತ 18:12, 13; ಯೆರೆ 38:22: ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಪ್ರಕ 8:8-12; 9:15, 18; 12:4; ಯೆರೆ 5:2; ಜೆಕ. 13:8, 9: ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. § ಯೆಶಾ 2:13; ಪ್ರಕ 9:4: ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us