Versions
KNV ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.
ERVKN ತನ್ನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ನೀತಿನಿರ್ಣಯ ಹೊಂದಬೇಕೆಂದು ಕ್ರಿಸ್ತನು ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.
IRVKN ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.