Versions
KNV ಹೀಗೆ ಯಾವ ವಿಧದಲ್ಲಿಯಾದರೂ ನನ್ನ ಸ್ವಜನರಲ್ಲಿ ಹುರುಡನ್ನು ಹುಟ್ಟಿಸಿ ಅವರಲ್ಲಿ ಕೆಲವರು ರಕ್ಷಣೆ ಹೊಂದುವಂತೆ ಮಾಡೇನು.
ERVKN ನಾನು ನನ್ನ ಸ್ವಂತ ಜನರಲ್ಲಿ (ಯೆಹೂದ್ಯರಲ್ಲಿ) ಅಸೂಯೆಯನ್ನು ಉಂಟುಮಾಡಿ ಅವರಲ್ಲಿ ಕೆಲವರಾದರೂ ರಕ್ಷಣೆ ಹೊಂದುವಂತೆ ಮಾಡಬಲ್ಲೆನೆಂಬ ನಿರೀಕ್ಷೆ ನನಗಿದೆ.
IRVKN ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ † 1 ಕೊರಿ 9:22 ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.