Bible Versions
Bible Books

Romans 12:16 (ERVEN) Easy to Read - English

Versions

KNV   ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳುವರಾಗಿರ್ರಿ; ದೊಡ್ಡಸ್ತಿಕೆಗಳ ಮೇಲೆ ಮನಸ್ಸಿಡದೆ ದೀನರ ಸಂಗಡ ಬಳಿಕೆಯಾಗಿರ್ರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ERVKN   ನೀವು ಒಬ್ಬರಿಗೊಬ್ಬರು ಸಮಾಧಾನದಿಂದ ಒಟ್ಟಾಗಿ ಜೀವಿಸಿರಿ. ಗರ್ವಪಡಬೇಡಿರಿ. ಸಮಾಜದಲ್ಲಿ ಗಣನೆಗೆ ಬಾರದ ಜನರೊಂದಿಗೆ ಸ್ನೇಹದಿಂದಿರಲು ಅಪೇಕ್ಷಿಸಿರಿ. ನಿಮ್ಮನ್ನು ನೀವೆ, ಬುದ್ಧಿವಂತರೆಂದು ಎಣಿಸಿಕೊಳ್ಳಬೇಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us