Bible Versions
Bible Books

Romans 13:1 (ERVEN) Easy to Read - English

Versions

KNV   ಪ್ರತಿಯೊಬ್ಬನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ; ಯಾಕಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವಿರುವದಿಲ್ಲ; ಇರುವ ಅಧಿಕಾರಿಗಳು ದೇವ ರಿಂದ ನೇಮಿಸಲ್ಪಟ್ಟವರು.
ERVKN   ನೀವೆಲ್ಲರೂ ಸರ್ಕಾರದ ಅಧಿಕಾರಿಗಳಿಗೆ ವಿಧೇಯರಾಗಿರಬೇಕು. ಪ್ರತಿಯೊಬ್ಬ ಅಧಿಕಾರಿಗೆ ಅಧಿಕಾರವನ್ನು ಕೊಟ್ಟಿರುವವನು ದೇವರೇ. ಈಗಿರುವ ಎಲ್ಲಾ ಅಧಿಕಾರಿಗಳಿಗೆ ದೇವರೇ ಅಧಿಕಾರವನ್ನು ಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us