Bible Versions
Bible Books

Romans 13:7 (ERVEN) Easy to Read - English

Versions

KNV   ಅವರವರಿಗೆ ಸಲ್ಲ ತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕ ವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆ ಯನ್ನು ಸಲ್ಲಿಸಿರಿ.
ERVKN   ನೀವು ಯಾರ್ಯಾರಿಗೆ ಏನೇನು ಕೊಡಬೇಕೊ ಅದನ್ನೆಲ್ಲಾ ಅವರಿಗೆ ಕೊಡಿರಿ. ಯಾವ ತೆರಿಗೆಯನ್ನಾದರೂ ಕೊಡಬೇಕಿದ್ದರೆ ಅದನ್ನು ಕೊಟ್ಟುಬಿಡಿರಿ. ಯಾರಿಗೆ ಗೌರವ ಕೊಡಬೇಕೊ ಅವರಿಗೆ ಗೌರವ ಕೊಡಿರಿ. ಯಾರಿಗೆ ಮರ್ಯಾದೆ ತೋರಿಸಬೇಕೊ ಅವರಿಗೆ ಮರ್ಯಾದೆಯನ್ನು ತೋರಿಸಿರಿ.
IRVKN   § ಮತ್ತಾ, 17:25, ಮಾರ್ಕ 12:17 ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು ಸಲ್ಲಿಸಿರಿ. ಯಾರಿಗೆ ಭಯಪಡಬೇಕೋ ಅವರಿಗೆ ಭಯಪಡಿರಿ ಯಾರಿಗೆ ಮರ್ಯಾದೆ ತೋರಿಸಬೇಕೋ ಅವರಿಗೆ ಗೌರವವನ್ನು ಸಲ್ಲಿಸಿರಿ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us