Bible Versions
Bible Books

Romans 14:6 (ERVEN) Easy to Read - English

Versions

KNV   ದಿನವನ್ನು ಗಣ್ಯ ಮಾಡುವವನು ಅದನ್ನು ಕರ್ತನಿಗಾಗಿ ಗಣ್ಯಮಾಡು ತ್ತಾನೆ; ದಿನವನ್ನು ಗಣ್ಯಮಾಡದವನು ಅದನು ಕರ್ತನಿಗಾಗಿ ಗಣ್ಯಮಾಡುವದಿಲ್ಲ; ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; ಅವನು ದೇವರಿಗೆ ಉಪಕಾರ ಸ್ತುತಿ ಹೇಳುತ್ತಾನೆ; ತಿನ್ನದಿರುವವನು ಕರ್ತನಿಗಾಗಿ ತಿನ್ನದೆ ದೇವರಿಗೆ ಸೆ
ERVKN   ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ಮುಖ್ಯವೆಂದು ಯೋಚಿಸುವ ವ್ಯಕ್ತಿಯು ಪ್ರಭುವಿಗೋಸ್ಕರವಾಗಿಯೇ ಹಾಗೆ ಯೋಚಿಸುವವನಾಗಿದ್ದಾನೆ. ಅಂತೆಯೇ ಎಲ್ಲಾ ಬಗೆಯ ಆಹಾರ ಪದಾರ್ಥಗಳನ್ನು ತಿನ್ನುವ ವ್ಯಕ್ತಿಯು ಪ್ರಭುವಿಗೋಸ್ಕರವೇ ಅವುಗಳನ್ನು ತಿನ್ನುತ್ತಾನೆ. ಹೌದು, ಅವನು ಆಹಾರಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.
IRVKN   ದಿನವನ್ನು ಆಚರಿಸುವವನು ಕರ್ತನಿಗಾಗಿ ಅದನ್ನು ಆಚರಿಸುತ್ತಾನೆ. ತಿನ್ನುವವನು ಕರ್ತನಿಗಾಗಿ ತಿನ್ನುತ್ತಾನೆ; * 1 ಕೊರಿ 10:30,31; 1 ತಿಮೊ. 4:3,4 ಅವನು ದೇವರನ್ನು ಸ್ತುತಿಸುತ್ತಾನಲ್ಲಾ. ತಿನ್ನದವನು ಸಹ ಕರ್ತನಿಗಾಗಿಯೇ ತಿನ್ನದೆ ದೇವರನ್ನು ಸ್ತುತಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us