Bible Versions
Bible Books

Romans 1:16 (ERVEN) Easy to Read - English

Versions

KNV   ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ERVKN   ನಾನು ಸುವಾರ್ತೆಯ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನಂಬುವ ಪ್ರತಿಯೊಬ್ಬರನ್ನು ರಕ್ಷಿಸುವುದಕ್ಕಾಗಿ ಅಂದರೆ ಮೊದಲನೆಯದಾಗಿ, ಯೆಹೂದ್ಯರನ್ನು ಅನಂತರ ಯೇಹೂದ್ಯರಲ್ಲದವರನ್ನು ಸಹ ರಕ್ಷಿಸುವುದಕ್ಕಾಗಿ ದೇವರು ಸುವಾರ್ತೆ ಎಂಬ ಶಕ್ತಿಯನ್ನು ಉಪಯೋಗಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us