Bible Versions
Bible Books

Romans 1:20 (ERVEN) Easy to Read - English

Versions

KNV   ಹೇಗೆಂದರೆ ಜಗದು ತ್ಪತ್ತಿಗೆ ಮೊದಲುಗೊಂಡು ಆತನ ಅದೃಶ್ಯವಾದವುಗಳು ಅಂದರೆ ಆತನ ನಿತ್ಯ ಶಕ್ತಿಯೂ ದೈವತ್ವವೂ ಸೃಷ್ಟಿಗಳನ್ನು ಗ್ರಹಿಸುವದರ ಮೂಲಕ ಸ್ಪಷ್ಟವಾಗಿ ಕಾಣಬರುತ್ತವೆ.ಆದಕಾರಣ ಅವರು ನೆವವಿಲ್ಲದವರಾಗಿದ್ದಾರೆ.
ERVKN   ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us