Bible Versions
Bible Books

Romans 1:24 (ERVEN) Easy to Read - English

Versions

KNV   ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
ERVKN   ಪಾಪಗಳಿಂದ ತುಂಬಿಹೋಗಿದ್ದ ಅವರು ದುಷ್ಟ ಕಾರ್ಯಗಳನ್ನೇ ಮಾಡಬಯಸಿದರು. ಆದ್ದರಿಂದ ಪಾಪಮಾರ್ಗದಲ್ಲೇ ಹೋಗಲೆಂದು ದೇವರು ಅವರನ್ನು ಬಿಟ್ಟುಬಿಟ್ಟನು. ಅದರಿಂದಾಗಿ ಅವರು ತಮ್ಮತಮ್ಮಲ್ಲೇ ತಮ್ಮ ದೇಹಗಳಿಂದ ಲೈಂಗಿಕ ಪಾಪಗಳನ್ನು ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us