Bible Versions
Bible Books

Romans 1:7 (ERVEN) Easy to Read - English

Versions

KNV   ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್‌ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ERVKN   ರೋಮಿನಲ್ಲಿರುವವರೂ ದೇವರ ಪವಿತ್ರ ಜನರಾಗಿರುವುದಕ್ಕಾಗಿ ದೇವರಿಂದಲೇ ಕರೆಯಲ್ಪಟ್ಟವರೂ ಆಗಿರುವ ನಿಮ್ಮೆಲ್ಲರಿಗೆ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರಿಗೆ ಪ್ರಿಯರಾದ ಜನರಾಗಿದ್ದೀರಿ. ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
IRVKN   ಆತನ ಹೆಸರಿನ ಪ್ರಸಿದ್ಧಿಗಾಗಿ ನಂಬಿಕೆಯೆಂಬ ವಿಧೇಯತ್ವವು ಉಂಟಾಗುವುದಕ್ಕೋಸ್ಕರ ನಾವು ಆತನ ಮೂಲಕವಾಗಿ § ರೋಮಾ. 12:3, 15:15, ಎಫೆ 3:2-3 ಕೃಪೆಯನ್ನೂ ಮತ್ತು ಅಪೊಸ್ತಲತನವನ್ನೂ ಹೊಂದಿದೆವು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us