Versions
KNV ಈತನು ತನ್ನ ರಕ್ತದ ಮೂಲಕ ನಂಬಿಕೆಯಿದ್ದವರಿಗಾಗಿ ಪಾಪದ ಪ್ರಾಯಶ್ಚಿತ್ತವಾಗಿರಬೇಕೆಂದು ದೇವರು ಈತನನ್ನು ಮುಂದಿಟ್ಟನು. ದೇವರು ಹಿಂದಿನಕಾಲದ ಪಾಪಗಳನ್ನು ಸಹಿಸಿಕೊಂಡಿರಲಾಗಿ
ERVKN ದೇವರು ನಂಬಿಕೆಯ ಮೂಲಕ ಜನರ ಪಾಪಗಳನ್ನು ಕ್ಷಮಿಸುವ ಮಾರ್ಗವನ್ನು ಮಾಡಿದ್ದಾನೆ. ಆ ಮಾರ್ಗವೇ ಯೇಸು. ದೇವರು ಯೇಸುವಿನ ರಕ್ತದ ಮೂಲಕ ಪಾಪವನ್ನು ಕ್ಷಮಿಸುತ್ತಾನೆ. ದೇವರು ಮಾಡುವಂಥದ್ದು ಯಾವಾಗಲೂ ಸರಿಯಾಗಿರುತ್ತದೆ ಮತ್ತು ನ್ಯಾಯಬದ್ಧವಾಗಿರುತ್ತದೆ ಎಂಬುದನ್ನು ಇದು ತೋರಿಸುತ್ತದೆ. ದೇವರು ಹಿಂದಿನ ಕಾಲದಲ್ಲಿ ತಾಳ್ಮೆಯಿಂದಿದ್ದು ಜನರನ್ನು ಅವರ ಪಾಪಗಳಿಗಾಗಿ ದಂಡಿಸದೆ ಹೋದಾಗಲೂ ದೇವರು ನೀತಿವಂತನಾಗಿದ್ದನು.
IRVKN ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.