Versions
KNV ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
ERVKN ಕೆಲವು ಯೆಹೂದ್ಯರು ದೇವರಿಗೆ ನಂಬಿಗಸ್ತರಾಗಿರಲಿಲ್ಲ ಎಂಬುದೇನೊ ಸತ್ಯ. ಆದರೆ ದೇವರು ತಾನು ಮಾಡಿದ ವಾಗ್ದಾನವನ್ನು ನೆರವೇರಿಸದಂತೆ ಅದು ಮಾಡುತ್ತದೆಯೇ?
IRVKN † ರೋಮಾ. 10:16 ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.