Versions
KNV ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು.
ERVKN ದೇವರು ವಾಗ್ದಾನ ಮಾಡಿದವುಗಳನ್ನು ಜನರು ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಹೊಂದಿಕೊಳ್ಳಬಲ್ಲವರಾಗಿದ್ದರೆ, ನಂಬಿಕೆಯು ನಿಷ್ಪ್ರಯೋಜಕವಾಗಿದೆ. ಅಲ್ಲದೆ ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವೂ ನಿಷ್ಪ್ರಯೋಜಕವಾಗಿದೆ.