Versions
KNV ಇಷ್ಟು ಮಾತ್ರವಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಈಗ ಸಮಾಧಾನ ಹೊಂದಿದವರಾಗಿ ಆತನ ಮುಖಾಂತರ ನಾವು ಸಹ ದೇವರಲ್ಲಿ ಹರ್ಷಗೊಳ್ಳುತ್ತೇವೆ.
ERVKN ಇಷ್ಟು ಮಾತ್ರವಲ್ಲದೆ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ನಾವು ದೇವರಲ್ಲಿ ಹರ್ಷಿಸುತ್ತೇವೆ. ಈಗ ನಾವು ದೇವರ ಸ್ನೇಹಿತರಾಗಿರುವುದು ಯೇಸುವಿನಿಂದಲೇ.
IRVKN ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ. PS