Bible Versions
Bible Books

Romans 7:7 (ERVEN) Easy to Read - English

Versions

KNV   ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ.
ERVKN   ಪಾಪ ಮತ್ತು ಧರ್ಮಶಾಸ್ತ್ರ ಇವೆರಡೂ ಒಂದೇ ಎಂದು ನಾನು ಹೇಳುತ್ತಿರುವುದಾಗಿ ನೀವು ಭಾವಿಸಬಹುದು. ಆದರೆ ಅದು ನಿಜವಲ್ಲ. ಪಾಪವೆಂದರೆ ಏನೆಂಬುದನ್ನು ಕಲಿತುಕೊಳ್ಳಲು ಧರ್ಮಶಾಸ್ತ್ರವೊಂದೇ ನನಗೆ ಏಕೈಕ ಮಾರ್ಗವಾಗಿದೆ. ಧರ್ಮಶಾಸ್ತ್ರವಿಲ್ಲದಿದ್ದರೆ, ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ. “ಬೇರೆಯವರ ವಸ್ತುಗಳನ್ನು ನೀವು ಆಶಿಸಕೂಡದು” ಎಂದು ಧರ್ಮಶಾಸ್ತ್ರವು ಹೇಳಿದ್ದರಿಂದಲೇ ಅದು ನನಗೆ ತಿಳಿಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us