Bible Versions
Bible Books

Romans 9:16 (ERVEN) Easy to Read - English

Versions

KNV   ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
ERVKN   ಆದ್ದರಿಂದ ದೇವರು ತಾನು ಯಾರಿಗೆ ಕರುಣೆ ತೋರಬಯಸುತ್ತಾನೊ ಅವನನ್ನೇ ಆರಿಸಿಕೊಳ್ಳುತ್ತಾನೆ. ಆತನ ಆಯ್ಕೆಯು ಜನರು ಏನು ಮಾಡಬಯಸುತ್ತಾರೆ ಅಥವಾ ಏನು ಮಾಡಲು ಪ್ರಯತ್ನಿಸುತ್ತಾರೆಂಬುದರ ಮೇಲೆ ಆಧಾರಗೊಂಡಿಲ್ಲ.
IRVKN   ಆದ್ದರಿಂದ ದೇವರ ದಯೆಯು ಮನುಷ್ಯರಿಗೆ ಅಪೇಕ್ಷಿಸುವುದರಿಂದಾಗಲಿ, ಪ್ರಯತ್ನಿಸುವುದರಿಂದಾಗಲಿ ದೊರೆಯದೆ ದೇವರು ಕರುಣಿಸುವುದರಿಂದಲೇ ದೊರೆಯುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us