Bible Versions
Bible Books

Romans 9:5 (ERVEN) Easy to Read - English

Versions

KNV   ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್‌.
ERVKN   ಅವರು ನಮ್ಮ ಪಿತೃಗಳ ಸಂತಾನಗಳಿಗೆ ಸೇರಿದವರಾಗಿದ್ದಾರೆ; ಕ್ರಿಸ್ತನು ಶಾರೀರಿಕವಾಗಿ ಇವರ ವಂಶದಲ್ಲಿಯೇ ಹುಟ್ಟಿದನು. ಕ್ರಿಸ್ತನು ಸಕಲಕ್ಕೂ ಒಡೆಯನಾಗಿದ್ದಾನೆ. ಆತನಿಗೆ ಎಂದೆಂದಿಗೂ ಸ್ತೋತ್ರವಾಗಲಿ! ಆಮೆನ್.
IRVKN   ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ರೋಮಾ. 1:25, 2 ಕೊರಿ 11:31, ಎಫೆ 4:6, ಇಬ್ರಿ. 1:8 ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us