Bible Versions
Bible Books

Ruth 1:16 (ERVEN) Easy to Read - English

Versions

KNV   ಅದಕ್ಕೆ ರೂತಳು ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡ; ಯಾಕಂದರೆ ನೀನು ಎಲ್ಲಿ ಹೋಗುವಿಯೋ ನಾನು ಅಲ್ಲಿಗೆ ಬರುವೆನು; ನೀನು ಎಲ್ಲಿ ಇಳುಕೊಳ್ಳುವಿಯೋ ನಾನು ಅಲ್ಲಿ ಇಳು ಕೊಳ್ಳುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
ERVKN   ಅದಕ್ಕೆ ರೂತಳು, “ನಿನ್ನನ್ನು ಬಿಟ್ಟು ಸ್ವಜನರ ಬಳಿಗೆ ಹಿಂದಿರುಗಿ ಹೋಗೆಂದು ನನಗೆ ಒತ್ತಾಯ ಮಾಡಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು. ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು. ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us